ಒಣಹವೆ ಮುಂದುವರಿಕೆ

7

ಒಣಹವೆ ಮುಂದುವರಿಕೆ

Published:
Updated:

ಬೆಂಗಳೂರು: ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ರಾಜ್ಯದಲ್ಲಿ ಈಶಾನ್ಯ ಮಾರುತ ಕ್ಷೀಣಿಸಿದೆ. ರಾಜ್ಯದ ದಕ್ಷಿಣ, ಉತ್ತರ, ಕರಾವಳಿ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ 11.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗಲಿದ್ದು, ಕರಾವಳಿ ಮತ್ತು ಉ್ತೈರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮು್ಸೈೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry