ಬುಧವಾರ, ನವೆಂಬರ್ 13, 2019
25 °C

ಒಣ ಹವೆ ಮುಂದುವರಿಕೆ

Published:
Updated:

ಬೆಂಗಳೂರು: ಶನಿವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.ಗುಲ್ಬರ್ಗದಲ್ಲಿ ಗರಿಷ್ಠ ಉಷ್ಣಾಂಶ 41.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆ ಯಾಗುವ ಸಾಧ್ಯತೆಗಳಿವೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರತಿಕ್ರಿಯಿಸಿ (+)