ಶನಿವಾರ, ಜೂನ್ 12, 2021
24 °C

ಒತ್ತಡಕ್ಕೆ ಮಣಿದ ಪರಿಸರ ಸಚಿವಾಲಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಕಸ್ತೂರಿ ರಂಗನ್‌ ವರದಿ ಶಿಫಾರಸಿನಂತೆ ಕೇರಳದ  ಪಶ್ಚಿಮ­ಘಟ್ಟ ಭಾಗದಲ್ಲಿ ‘ಪರಿಸರ ಸೂಕ್ಷ್ಮ ಪ್ರದೇಶ’ ಎಂದು ಗುರುತು ಮಾಡಿರುವ ಭೂಭಾಗದಿಂದ ಸುಮಾರು 3,000 ಚದರ ಕಿ.ಮೀ ವ್ಯಾಪ್ತಿ ಪ್ರದೇಶವನ್ನು ಹೊರ­ಗಿಡಲು ಕೇಂದ್ರ ಪರಿಸರ ಸಚಿವಾಲಯ ಮಂಗಳವಾರ ನಿರ್ಧ­ರಿಸಿದೆ.ರಾಜಕೀಯ ಒತ್ತಡಕ್ಕೆ ಮಣಿದು ಕೇಂದ್ರ ಈ ನಿರ್ಧಾರಕ್ಕೆ ಬಂದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.