ಗುರುವಾರ , ಮೇ 6, 2021
25 °C

ಒಳಚರಂಡಿ ಸರಿಪಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚರ್ಚ್ ಸ್ಟ್ರೀಟ್‌ನಲ್ಲಿರುವ ಒಳಚರಂಡಿ ಪೈಪ್‌ಗಳು ಹಲವು ವರ್ಷಗಳಿಂದ ಕಟ್ಟಿಕೊಂಡಿದ್ದು, ಕೊಳಚೆ ನೀರು ಮನೆಗಳಿಗೆ ನುಗ್ಗುತ್ತಿದೆ. ಈ ಕುರಿತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.ಪ್ರತಿದಿನ ಕೊಳಚೆ ನೀರು ಅಡುಗೆ ಮನೆ ಹಾಗೂ ಶೌಚಾಲಯಗಳಿಗೆ ವಾಪಾಸು ಬರುತ್ತಿದೆ. ಮಂಡಳಿಯ ಅಧಿಕಾರಿಗಳು ಈಗಿರುವ ಪೈಪ್‌ಗಳ ಬದಲಾಗಿ ದೊಡ್ಡ ಪೈಪ್‌ಗಳನ್ನು ಅಳವಡಿಸಬೇಕೆಂದು ಹೇಳುತ್ತಿದ್ದಾರೆ ವಿನಃ ಆ ಕಾರ್ಯ ಇನ್ನೂ ನಡೆದಿಲ್ಲ. ಕೂಡಲೇ ಈ ಸಮಸ್ಯೆಯನ್ನು ನಿವಾರಿಸುವತ್ತ ಗಮನ ಹರಿಸಲಿ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.