ಒಳನಾಡಿನಲ್ಲಿ ಒಣಹವೆ

7

ಒಳನಾಡಿನಲ್ಲಿ ಒಣಹವೆ

Published:
Updated:

ಬೆಂಗಳೂರು: ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದೆ. ಕರಾವಳಿ ಹಾಗೂ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.

ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 34.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ರಾಯಚೂರು ಮತ್ತು ಚಿತ್ರದುರ್ಗದಲ್ಲಿ ಅತಿ ಕನಿಷ್ಠ ಉಷ್ಣಾಂಶ 15.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ಕರಾವಳಿಯ ಕೆಲವೆಡೆ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry