ಗುರುವಾರ , ಏಪ್ರಿಲ್ 15, 2021
24 °C

ಒಳನಾಡಿನಲ್ಲಿ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿತ್ತು. ಬಂಡೀಪುರದಲ್ಲಿ 2 ಸೆಂ.ಮೀ. ಮಳೆಯಾಗಿದೆ. ಗುಲ್ಬರ್ಗದಲ್ಲಿ ಅತ್ಯಧಿಕ ಉಷ್ಣಾಂಶ 39.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉಳಿದಂತೆ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.