ಒಳನಾಡಿನಲ್ಲಿ ಮಳೆ

7

ಒಳನಾಡಿನಲ್ಲಿ ಮಳೆ

Published:
Updated:

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಚಿಕ್ಕನಹಳ್ಳಿಯಲ್ಲಿ 9 ಸೆಂ.ಮೀ. ಗರಿಷ್ಠ ಪ್ರಮಾಣದ ಮಳೆಯಾಗಿದೆ.ಉಳಿದಂತೆ ಬೆಳ್ತಂಗಡಿಯಲ್ಲಿ 7, ಶಿರಾದಲ್ಲಿ 6, ಧರ್ಮಸ್ಥಳದಲ್ಲಿ 5, ಬೈಲಹೊಂಗಲದಲ್ಲಿ 4, ಕಾರ್ಕಳ, ಕೊಲ್ಲೂರು, ಸಿದ್ಧಾಪುರ, ಭಟ್ಕಳ, ಖಾನಾಪುರ, ಬೆಳವಾಡಿ, ಕಿತ್ತೂರು, ದಾವಣಗೆರೆ, ರಾಮಗಿರಿಯಲ್ಲಿ 3 ಸೆಂ.ಮೀ ಮಳೆಯಾಗಿದೆ.ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry