ಒಳನಾಡಿನಲ್ಲಿ ಮುಂಗಾರು ಕ್ಷೀಣ

7

ಒಳನಾಡಿನಲ್ಲಿ ಮುಂಗಾರು ಕ್ಷೀಣ

Published:
Updated:

ಬೆಂಗಳೂರು:  ಬುಧವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಕ್ಷೀಣಿಸಿದೆ. ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ.



 ರಾಜ್ಯದ ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ. ಸರಗೂರಿನಲ್ಲಿ 2 ಸೆಂ.ಮೀ. ಮಳೆಯಾಗಿದೆ.

ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 33.8 ಡಿಗ್ರಿ ಸೆಲ್ಸಿಯಸ್ ಮತ್ತು ವಿಜಾಪುರದಲ್ಲಿ ಕನಿಷ್ಠ ಉಷ್ಣಾಂಶ 15.4 ಡಿಗ್ರಿ ಸೆಲ್ಸಿಯಸ್‌ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಕರಾವಳಿ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ.



 ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry