ಒಳಾಂಗಣ ವಿನ್ಯಾಸದ ಡಿಪ್ಲೊಮಾ

ಶುಕ್ರವಾರ, ಮೇ 24, 2019
33 °C

ಒಳಾಂಗಣ ವಿನ್ಯಾಸದ ಡಿಪ್ಲೊಮಾ

Published:
Updated:

ಬೆಂಗಳೂರು: ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಮಹಿಳಾ ವಿದ್ಯಾಲಯವು ಒಂದು ವರ್ಷದ ಒಳಾಂಗಣ ವಿನ್ಯಾಸದ ಡಿಪ್ಲೊಮಾ ತರಗತಿಗಳನ್ನು ಗೃಹಿಣಿಯರಿಗೆ ಮತ್ತು ವಿದ್ಯಾರ್ಥಿಗಳಿಗೆ ಆಗಸ್ಟ್ 29 ರಿಂದ ಆರಂಭಿಸಲಿದೆ.ತರಗತಿಗಳಲ್ಲಿ ವಾಸ್ತು, ಬಣ್ಣಗಳು, ಮರಗೆಲಸ, ನೆಲವಿನ್ಯಾಸ, ದೀಪಾಲಂಕಾರ, ಹವಾ ನಿಯಂತ್ರಣ,  ಮಳೆನೀರಿನ ಸಂಗ್ರಹಣೆ ಮುಂತಾದ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ಆಗಸ್ಟ್ 27 ರೊಳಗೆ ಅರ್ಜಿ ಸಲ್ಲಿಸಬೇಕು.ವಿಳಾಸ: ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ವಿದ್ಯಾಲಯ, 18 ನೇ ಅಡ್ಡರಸ್ತೆ, ಮಲ್ಲೇಶ್ವರ. ದೂರವಾಣಿ ಸಂಖ್ಯೆ- 2224 8254 ಅಥವಾ 2224 8255.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry