ಮಂಗಳವಾರ, ಜೂನ್ 15, 2021
20 °C

ಓಡಿ ಹೋಗುತ್ತಿದ್ದಾರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯುಪಿಎ ಆಡಳಿತದ ಹತ್ತು ವರ್ಷಗಳಲ್ಲಿ ಏಳು ವರ್ಷ ಹಣಕಾಸು ಸಚಿವರಾಗಿದ್ದ ಚಿದಂಬರಂ ಚುನಾವಣೆಗೆ ನಿಲ್ಲದೆಯೇ ಓಡಿ ಹೋಗುತ್ತಿದ್ದಾರೆ. ತಮ್ಮ ಸಾಧನೆಗಳೇನು ಎಂಬ ಪ್ರಶ್ನೆಗೆ ಉತ್ತರ ಹೇಳಲು ಮತದಾರರಿಗೆ ಮುಖ ತೋರಿಸುವುದಕ್ಕೂ ಅವರಿಗೆ ಸಾಧ್ಯವಾಗುತ್ತಿಲ್ಲ

–ನಿರ್ಮಲಾ ಸೀತಾರಾಮನ್‌, ಬಿಜೆಪಿ ವಕ್ತಾರರು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.