ಕಂಪೆನಿ ಮಸೂದೆಗೆ ಅಸ್ತು

7

ಕಂಪೆನಿ ಮಸೂದೆಗೆ ಅಸ್ತು

Published:
Updated:

ನವದೆಹಲಿ (ಪಿಟಿಐ): ಹೊಸ ಕಂಪೆನಿ ಮಸೂದೆಗೆ ಲೋಕಸಭೆಯಲ್ಲಿ ಬುಧವಾರ ಅನುಮೋದನೆ ಲಭಿಸಿದೆ. ಈ ಮಸೂದೆ ಮೂಲಕ ಕಾರ್ಮಿಕರು ಮತ್ತು ಸಣ್ಣ ಹೂಡಿಕೆದಾರರ ಹಿತರಕ್ಷಣೆ ಆಗಲಿದೆ. ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗುವ ಉದ್ಯಮ ಸಂಸ್ಥೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಖಾತೆ ಸಚಿವ ಸಚಿನ್ ಪೈಲಟ್ ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry