ಸೋಮವಾರ, ಮೇ 10, 2021
25 °C

ಕಂಬಾರ ಅವರಿಗೆ ಜ್ಞಾನಪೀಠ: ಆಯ್ಕೆ ಸಮಿತಿ ಸಭೆಯಲ್ಲಿ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಜ್ಞಾನಪೀಠ ಪ್ರಶಸ್ತಿಯ ಆಯ್ಕೆ ಸಮಿತಿ ಸದಸ್ಯರ ಸಭೆ ಸೋಮವಾರ ಇಲ್ಲಿ ನಡೆದು, ಕವಿ ಚಂದ್ರಶೇಖರ ಕಂಬಾರ ಅವರಿಗೆ ಪ್ರಸಕ್ತ ಸಾಲಿನ ಪ್ರಶಸ್ತಿ ನೀಡಲು ನಿರ್ಧರಿಸಿದ್ದಾರೆ. ಮಂಗಳವಾರ ಈ ಕುರಿತು ಸಮಿತಿಯು ಅಧಿಕೃತ ಪ್ರಕಟಣೆ ನೀಡಲಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.