ಕಟ್ಟಡ ಕುಸಿತ ಪ್ರಕರಣ :ಎಂಜಿನಿಯರ್ ಅಮಾನತು

ಮಂಗಳವಾರ, ಜೂಲೈ 16, 2019
25 °C

ಕಟ್ಟಡ ಕುಸಿತ ಪ್ರಕರಣ :ಎಂಜಿನಿಯರ್ ಅಮಾನತು

Published:
Updated:

ಬೆಂಗಳೂರು: ಮಹದೇವಪುರದಲ್ಲಿ ಬುಧವಾರ ಸಂಭವಿಸಿದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹದೇವಪುರ ವಲಯದ ಸಹಾಯಕ ಎಂಜಿನಿಯರ್ ರಮೇಶ್ ಎಂಬುವರನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ.`ಅನಧಿಕೃತ ಕಟ್ಟಡದ ನಿರ್ಮಾಣಕ್ಕೆ ಅನುಮತಿ ನೀಡಿರುವ ಆರೋಪದ ಮೇಲೆ ರಮೇಶ್ ಅವರನ್ನು ಅಮಾನತುಗೊಳಿಸಲಾಗಿದೆ~ ಎಂದು ಬಿಬಿಎಂಪಿ ಆಯುಕ್ತ ಎಂ.ಕೆ.ಶಂಕರಲಿಂಗೇಗೌಡ ಪ್ರಜಾವಾಣಿ~ಗೆ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry