ಬೆಂಗಳೂರು: ಭೂಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಲೋಕಾಯುಕ್ತ ವಿಶೇಷ ಕೋರ್ಟ್ ಜಾಮೀನು ನೀಡದ ಕ್ರಮ ಪ್ರಶ್ನಿಸಿ ಹಾಗೂ ವೈದ್ಯಕೀಯ ಅಂಶಗಳ ಆಧಾರದ ಮೇಲೆ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ಅಕ್ಟೋಬರ್ 31ಕ್ಕೆ ಮುಂದೂಡಿತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ.ಪಿಂಟೊ ಅವರಿದ್ದ ಏಕಸದಸ್ಯ ಪೀಠವು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 31 ಕ್ಕೆಮುಂದೂಡಿತು.

ನ್ಯಾಯಾಂಗ ಬಂಧನದಲ್ಲಿರುವ ಕಟ್ಟಾ ಅವರು ಸದ್ಯ ಕ್ಯಾನ್ಸರ್ ಚಿಕಿತ್ಸೆಗಾಗಿ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.