ಕತ್ತಿ ಹೇಳಿಕೆ ತಿರುಚಲಾಗಿದೆ: ಶೆಟ್ಟರ್

7

ಕತ್ತಿ ಹೇಳಿಕೆ ತಿರುಚಲಾಗಿದೆ: ಶೆಟ್ಟರ್

Published:
Updated:

ಹುಬ್ಬಳ್ಳಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕುರಿತು ಕೃಷಿ ಸಚಿವ ಉಮೇಶ್ ಕತ್ತಿ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಬಂದ ವರದಿಯನ್ನು ಗಮನಿಸಿ ಸಚಿವ ಉಮೇಶ್ ಕತ್ತಿ ಅವರನ್ನು ಕರೆದು ಮಾತನಾಡಿರುವೆ ಎಂದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry