ಗುರುವಾರ , ಅಕ್ಟೋಬರ್ 17, 2019
22 °C

ಕನಿಷ್ಠ ಉಷ್ಣಾಂಶ

Published:
Updated:

ಬೆಂಗಳೂರು: ಶುಕ್ರವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ 15.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Post Comments (+)