ಗುರುವಾರ , ಜನವರಿ 23, 2020
26 °C

ಕನಿಷ್ಠ ಉಷ್ಣಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಎಲ್ಲೆಡೆ ಒಣಹವೆ ಮುಂದುವರಿದಿದೆ. ದಾವಣಗೆರೆಯಲ್ಲಿ  ಕನಿಷ್ಠ ಉಷ್ಣಾಂಶ 10.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರತಿಕ್ರಿಯಿಸಿ (+)