ಶನಿವಾರ, ಮೇ 8, 2021
23 °C

ಕನ್ನಡ ಭಾಷಾ ಕಲಿಕಾ ತರಬೇತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಂಗ ವಿಸ್ಮಯ ಸಂಸ್ಥೆಯು ಪ್ರತಿ ಭಾನುವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 1.30ರವರೆಗೆ ಕನ್ನಡ ಭಾಷಾ ಕಲಿಕಾ ತರಗತಿಗಳನ್ನು ನಡೆಸಲಿದೆ.ಕನ್ನಡ ಭಾಷೆಯನ್ನು ಸ್ಪಷ್ಟ ಮತ್ತು ನಿಖರವಾಗಿ ಓದಲು, ಬರೆಯಲು ಹಾಗೂ ಮಾತನಾಡಲು ಕಲಿಸಿಕೊಡಲಾಗುತ್ತದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.ಹೆಸರು ನೋಂದಾಯಿಸಲು ಹಾಗೂ ಮಾಹಿತಿಗೆ: 98808 41290.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.