ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನಕ್ಕೆ ಆಹ್ವಾನ

7

ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನಕ್ಕೆ ಆಹ್ವಾನ

Published:
Updated:

ವಿಜಾಪುರ: ನಗರದಲ್ಲಿ ನಡೆಯಲಿರುವ ಅಖಿಲ ಭಾರತ 79ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಲಾಂಛನ ರಚಿಸಲು ಕಲಾವಿದರಿಗೆ ಆಹ್ವಾನ ನೀಡಲಾಗಿದೆ.ಆಸಕ್ತ ಕಲಾವಿದರು ಇದೇ 27ರ ಒಳಗಾಗಿ ಲಾಂಛನ ರಚಿಸಿ ಮಲ್ಲಿಕಾರ್ಜುನ ಯಂಡಿಗೇರಿ, ಅಧ್ಯಕ್ಷರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್,  ಕನ್ನಡ ಸಭಾ ಭವನ, ಹಳೆಯ ತಹಶೀಲ್ದಾರ ಕಚೇರಿ ರಸ್ತೆ, ವಿಜಾಪುರ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಲು ಕೋರಲಾಗಿದೆ.ಆಯ್ಕೆಗೊಂಡ ಲಾಂಛನಕ್ಕೆ ಸೂಕ್ತ ಬಹುಮಾನ ನೀಡಲಾಗುವುದು. ಮಾಹಿತಿಗೆ ಮೊ. 9448476617/9980098801 ಸಂಪರ್ಕಿಸಲು ಕೋರಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry