ಸೋಮವಾರ, ಏಪ್ರಿಲ್ 12, 2021
26 °C

ಕಪ್ಪು ಹಣ-ಪ್ರಚಾರಕ್ಕೆ ಬಳಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಭಾರತದಲ್ಲಿ ಅಕ್ರಮವಾಗಿ ಗಳಿಸಿದ ಹಣವನ್ನು ರಿಯಲ್ ಎಸ್ಟೇಟ್ ವ್ಯವಹಾರ ಮತ್ತು ಚುನಾವಣೆ ಪ್ರಚಾರದಲ್ಲಿ ಹೂಡಲಾಗುತ್ತದೆ ಎಂದು ಅಮೆರಿಕದ ವಿದೇಶಾಂಗ ಖಾತೆಯ ವರದಿಯು ತಿಳಿಸಿದೆ.

ಈ ಮೂಲಕ ಅಕ್ರಮ ಹಣಕ್ಕೆ ಆದಾಯದ ಮೂಲ ತೋರಿಸದೆ ತೆರಿಗೆ ವಂಚನೆ ಮಾಡಲಾಗುತ್ತದೆ ಎಂದು ವರದಿ ಹೇಳಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.