ಕಪ್ಪು ಹಣ ಭಾರತಕ್ಕೆ ಬರಲಿ

7

ಕಪ್ಪು ಹಣ ಭಾರತಕ್ಕೆ ಬರಲಿ

Published:
Updated:

ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ದಿನೇ ದಿನೇ ಮೌಲ್ಯ ಕಳೆದುಕೊಳ್ಳುತ್ತಿದೆ. ದೇಶದ ಆರ್ಥಿಕ ಸ್ಥಿತಿ ಕಳವಳಕ್ಕೆ ಕಾರಣವಾಗಿದೆ. ಇದಕ್ಕೆ ಪರಿಹಾರ ಹುಡುಕುವುದರಲ್ಲಿ ಭಾರತ ಸರ್ಕಾರವಾಗಲೀ, ರಿಸರ್ವ್ ಬ್ಯಾಂಕ್ ಆಗಲೀ ವಿಫಲವಾಗಿವೆ.ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಒಂದು ಮಾರ್ಗ ಇದೆ. ವಿದೇಶಿ ಬ್ಯಾಂಕ್‌ಗಳಲ್ಲಿ ಭಾರತೀಯರು ಕೋಟ್ಯಂತರ ರೂಪಾಯಿ ಕಪ್ಪು ಹಣ ಇಟ್ಟಿದ್ದಾರೆ. ಅದನ್ನು ವಾಪಸು ತರಿಸುವುದು ಈ ನಿಟ್ಟಿನಲ್ಲಿ ಒಂದು ಪರಿಹಾರೋಪಾಯ. ಕಪ್ಪು ಹಣ ಕುರಿತು ಮಾಧ್ಯಮಗಳಲ್ಲಿ, ರಾಜಕೀಯ ವಲಯದಲ್ಲಿ ಪದೇ ಪದೇ ಪ್ರಸ್ತಾಪವಾಗುತ್ತಿದ್ದರೂ, ಸರ್ಕಾರ ಯಾವ ಕ್ರಮವನ್ನೂ ಕೈಗೊಳ್ಳದಿರುವುದು ವಿಷಾದನೀಯ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry