ಕಬಿನಿಯಿಂದ ನೀರು ಸ್ಥಗಿತ

7

ಕಬಿನಿಯಿಂದ ನೀರು ಸ್ಥಗಿತ

Published:
Updated:

ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯ ಬರಿದಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಬಿಡಲಾಗುತ್ತಿದ್ದ 5 ಸಾವಿರ ಕ್ಯೂಸೆಕ್ ನೀರನ್ನು ಶುಕ್ರವಾರ ತಡರಾತ್ರಿಯಿಂದ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಕೃಷಿ ಚಟುವಟಿಕೆಗಳಿಗಾಗಿ ಸ್ಥಳೀಯ ಕಾಲುವೆಗಳಿಗೆ ಮತ್ತು ಬೆಂಗಳೂರಿನ ಕುಡಿಯುವ ನೀರಿಗಾಗಿ ಬಲದಂಡೆ ನಾಲೆ ಮೂಲಕ 2 ಸಾವಿರ ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry