ಮಂಗಳವಾರ, ಮೇ 11, 2021
19 °C

ಕಮರಿದ ನಿರುದ್ಯೋಗಿಗಳ ಕನಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಕ್ಷಣ ಸಚಿವರು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇಲ್ಲವೆಂದು ಇತ್ತೀಚೆಗೆ ಮಾಧ್ಯಮಗಳ ಎದುರು ಹೇಳಿದ್ದಾರೆ. 2009 ರಲ್ಲಿ 8000 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದೆ ಎಂದು ಹೇಳಿದ್ದರು. ಕೇಂದ್ರದಿಂದ ಹಣಕಾಸಿಗೆ ಒಪ್ಪಿಗೆ ನೀಡಿದ ಕೂಡಲೇ ಶಿಕ್ಷಕರ ಹುದ್ದೆ ಭರ್ತಿ ಮಾಡಲಾಗುವುದು ಎಂದು ಎರಡು ತಿಂಗಳ ಹಿಂದೆ ಹೇಳಿದ್ದರು.

ಆದರೆ  ಪಿಯು ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಕರೆದು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ನೇಮಕಾತಿ ಕೈಬಿಟ್ಟಿರುವುದು ವಿಪರ್ಯಾಸ. ಇದು ಶಿಕ್ಷಕ ನಿರುದ್ಯೋಗಿಗಳ ಭವಿಷ್ಯದ ಮೇಲೆ ಬರೆ ಎಳೆದಂತಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.