ಕರಾವಳಿಯಲ್ಲಿ ಮಳೆ

7

ಕರಾವಳಿಯಲ್ಲಿ ಮಳೆ

Published:
Updated:

ಬೆಂಗಳೂರು: ಗುರುವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿಯ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ಗುಲ್ಬರ್ಗದಲ್ಲಿ ಗರಿಷ್ಠ ಉಷ್ಣಾಂಶ 41.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry