ಬುಧವಾರ, ಜನವರಿ 22, 2020
28 °C

ಕರಾವಳಿಯಲ್ಲಿ ಮುಂದುವರಿದ ಒಣಹವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶುಕ್ರವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದು­ವರಿದಿದೆ.

ವಿಜಾಪುರದಲ್ಲಿ ಕನಿಷ್ಠ ಉಷ್ಣಾಂಶ 11 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳವರೆಗೂ ಕರಾವಳಿ, ಉತ್ತರ  ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿ­ಯಲಿದೆ ಎಂದು ಹವಾ­ಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರತಿಕ್ರಿಯಿಸಿ (+)