ಮಂಗಳವಾರ, ಏಪ್ರಿಲ್ 20, 2021
30 °C

ಕರಾವಳಿ ಕಣ್ಗಾವಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ದೇಶದ ಕರಾವಳಿ ತೀರದಲ್ಲಿ ಸಂಚರಿಸುವ ಸಂಶಯಾಸ್ಪದ ಹಡಗುಗಳ ಚಲನವಲನಗಳನ್ನು ನಿರೀಕ್ಷಿಸಲು ರೆಡಾರ್ ಮತ್ತು ಎಲೆಕ್ಟ್ರಾನಿಕ್ ಸೆನ್ಸರ್‌ಗಳನ್ನು ಒಳಗೊಂಡ ಕರಾವಳಿ ಕಣ್ಗಾವಲು ಜಾಲ ಮುಂದಿನ ವರ್ಷದಿಂದ ಕಾರ್ಯನಿರ್ವಹಿಸಲಿದೆ ಎಂದು ರಕ್ಷಣಾ ಸಚಿವ ಆಂಟನಿ ರಾಜ್ಯಸಭೆಗೆ ತಿಳಿಸಿದರು.ಪ್ರಾಥಮಿಕ ಹಂತವಾಗಿ 46 ರೆಡಾರ್‌ಗಳು ಕಾರ್ಯನಿರ್ವಹಿಸಲಿದೆ ಎಂದು ಲಿಖಿತ ಉತ್ತರದಲ್ಲಿ ತಿಳಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.