ಭಾನುವಾರ, ಮೇ 16, 2021
22 °C

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ: ಸಂಪರ್ಕ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು 2011-12 ನೇ ಶೈಕ್ಷಣಿಕ ಸಾಲಿನಲ್ಲಿ ಎಂಎ ಸ್ನಾತಕೋತ್ತರ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಆಡಳಿತ ವಿಷಯದ ಬಗ್ಗೆ ಸಂಪರ್ಕ ಕಾರ್ಯಕ್ರಮವನ್ನು ಏ.18 ರಿಂದ 22 ರವರೆಗೆ ಏರ್ಪಡಿಸಿದೆ.ವಿಳಾಸ: ಐಶ್ವರ್ಯ ಪ್ರಥಮ ದರ್ಜೆ ಕಾಲೇಜು, ನಂ.42/65, ಜ್ಞಾನಗಂಗಾ ನಗರ, ಬೆಂಗಳೂರು ವಿಶ್ವವಿದ್ಯಾಲಯ ವಸತಿ ಗೃಹದ ಹತ್ತಿರ. ಸಂಪರ್ಕಿಸಿ: ಮೊಬೈಲ್- 2660 6860.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.