ಶುಕ್ರವಾರ, ಜೂನ್ 18, 2021
22 °C

ಕರ್ನಾಟಕ ಲಯನ್ಸ್‌ಗೆ ಸೋಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಲಯನ್ಸ್ ತಂಡ ಶನಿವಾರ ಇಲ್ಲಿ ನಡೆದ ವಿಶ್ವ ಹಾಕಿ ಸರಣಿಯ ಪಂದ್ಯದಲ್ಲಿ 1-4 ಗೋಲುಗಳಿಂದ ಚೆನ್ನೈ ಚೀತಾಸ್ ಎದುರು ಸೋಲು ಅನುಭವಿಸಿತು.



ವಿಕ್ರಮ್ ಪಿಳ್ಳೈ (13ನೇ ನಿಮಿಷ), ಇಮ್ರಾನ್ ವಾರ್ಸಿ (33), ಆ್ಯಡಮ್ ಸಿಂಕ್ಲೇರ್ (43) ಮತ್ತು ಶಿವಮಣಿ (68) ಅವರು ಚೆನ್ನೈ ಪರ ಚೆಂಡನ್ನು ಗುರಿ ಸೇರಿಸಿದರು. ಕರ್ನಾಟಕ ತಂಡದ ಏಕೈಕ ಗೋಲನ್ನು ವಿನಾಯಕ್ ಬಿ. (37) ತಂದಿತ್ತರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.