ಭಾನುವಾರ, ಜೂನ್ 20, 2021
21 °C

ಕಲಾಪ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್ (ಪಿಟಿಐ):  ಕಳಂಕಿತ ಸಚಿವರ ವಿರುದ್ಧದ ವಿಷಯದಲ್ಲಿ ಆಂಧ್ರಪ್ರದೇಶ ವಿಧಾನಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ ಸತತ ಐದನೇ ದಿನವೂ ಮುಂದುವರಿದಿದ್ದರಿಂದ ಶುಕ್ರವಾರ ಕಲಾಪ ಮುಂದೂಡಲಾಯಿತು.ವಿರೋಧ ಪಕ್ಷಗಳ ಸದಸ್ಯರು ಸದನದಲ್ಲಿ ಮಸೂದೆಗಳ ಮಂಡನೆ ತಡೆದು ಕಲಾಪಕ್ಕೆ ಅಡ್ಡಿಪಡಿಸಿ ಸ್ಪೀಕರ್ ಬಾವಿಗೆ ನುಗ್ಗಿ ಧರಣಿ ಆರಂಭಿಸಿದಾಗ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.