ಬುಧವಾರ, ಜನವರಿ 22, 2020
16 °C

ಕಳಪೆ ಔಷಧ ಸೇವಿಸಿ 70 ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಐಎಎನ್‌ಎಸ್):  ಇಲ್ಲಿನ ಆಸ್ಪತ್ರೆಯೊಂದರಲ್ಲಿ ಕಳಪೆ ಗುಣಮಟ್ಟದ ಔಷಧ ಸ್ವೀಕರಿಸಿ ಕನಿಷ್ಠ 70 ಮಂದಿ ಮೃತಪಟ್ಟಿದ್ದಾರೆ ಎಂದು ಜಿಯೊ ವರದಿ ಮಾಡಿದೆ.ಘಟನೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಔಷಧ ಪೂರೈಸುತ್ತಿದ್ದ ಮೂರು ಕಂಪೆನಿಗಳ ಮೇಲೆ ಪ್ರಕರಣ ದಾಖಲಿಸಬೇಕು ಗೃಹ ಸಚಿವ  ರೆಹಮಾನ್ ಮಲ್ಲಿಕ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

 

ಪ್ರತಿಕ್ರಿಯಿಸಿ (+)