ಭಾನುವಾರ, ಮೇ 9, 2021
19 °C

ಕಳ್ಳಬಟ್ಟಿ ಸೇವಿಸಿ ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂಧನೂರು:  ತಾಲ್ಲೂಕಿನ ಗೋಮರ್ಸಿ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಕುಡಿದ ಕಾರ್ಮಿಕರಾದ ಯೂನುಸ್ ಖಾದರ್‌ಸಾಬ (38) ಮತ್ತು ವೆಂಕೋಬ ಈರಪ್ಪ ಕಾತರಕಿ (40) ಮೃತಪಟ್ಟಿದ್ದಾರೆ.



ಇನ್ನೊಬ್ಬನ ಸ್ಥಿತಿ ಗಂಭೀರವಾಗಿದ್ದು ಬಳ್ಳಾರಿ ವಿಮ್ಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತರ ಐದು ಮಂದಿ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.