ಶನಿವಾರ, ಮೇ 8, 2021
25 °C
ಕುಂದು ಕೊರತೆ

ಕಸ ತೆರವುಗೊಳಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುಲ್ತಾನ್‌ಪಾಳ್ಯ ದಿಣ್ಣೂರು ಮುಖ್ಯರಸ್ತೆಯಲ್ಲಿರುವ ಪುಷ್ಪಾಂಜಲಿ ಚಿತ್ರಮಂದಿರದ ಬಳಿ ಪ್ಲಾಸ್ಟಿಕ್‌ ತ್ಯಾಜ್ಯವನ್ನು ಸುಡುವುದು ದಿನನಿತ್ಯದ ವಿದ್ಯಮಾನ ಎನಿಸಿದೆ. ರಸ್ತೆಬದಿಯಲ್ಲಿ ಸುರಿದಿರುವ ಕಸದಿಂದ ಕೆಟ್ಟ ವಾಸನೆ ಹೊಮ್ಮುತ್ತಿದೆ. ಓಡಾಡುವುದೇ ಕಷ್ಟವಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.