ಶನಿವಾರ, ಜೂನ್ 19, 2021
29 °C

ಕಾಂಗ್ರೆಸ್‌ ವರಿಷ್ಠರ ಜತೆ ಸಾಂಗ್ಲಿಯಾನ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲೋಕಸಭಾ ಚುನಾವ­ಣೆಗೆ ಟಿಕೆಟ್‌ ನಿರಾಕರಿಸಿರುವುದರಿಂದ ಅಸಮಾಧಾನಗೊಂಡಿರುವ ಮಾಜಿ ಸಂಸದ ಎಚ್‌.ಟಿ.ಸಾಂಗ್ಲಿಯಾನ  ಶುಕ್ರವಾರ ದೆಹಲಿಗೆ ತೆರಳಿ ಕಾಂಗ್ರೆಸ್‌ ಹೈಕಮಾಂಡ್‌ನ ಪ್ರಮುಖರನ್ನು ಭೇಟಿ ಮಾಡಿದ್ದಾರೆ. ಆದರೆ, ಮಾತು­ಕತೆ ವಿವರಗಳನ್ನು ಶನಿವಾರ ಪ್ರಕಟಿಸುವುದಾಗಿ ಹೇಳಿದ್ದಾರೆ.‌ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ದೆಹಲಿಯಲ್ಲೇ ಇದ್ದೇನೆ. ಕಾಂಗ್ರೆಸ್‌ ಹೈಕಮಾಂಡ್‌ನ ಪ್ರಮುಖರನ್ನು ಭೇಟಿ ಮಾಡಿ ಮಾತನಾಡಿದ್ದೇನೆ. ಆದರೆ, ಭೇಟಿಯ ವಿವರಗಳನ್ನು ನಾನು ಈಗ ಬಹಿರಂಗ ಮಾಡುವು­ದಿಲ್ಲ. ಶನಿವಾರ ಬೆಂಗಳೂರಿಗೆ ಬಂದು ಎಲ್ಲವನ್ನೂ ಹೇಳುತ್ತೇನೆ’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.