ಕಾಂಗ್ರೆಸ್ ಸೇರಲ್ಲ ಸೋಮಣ್ಣ ಸ್ಪಷ್ಟನೆ

7

ಕಾಂಗ್ರೆಸ್ ಸೇರಲ್ಲ ಸೋಮಣ್ಣ ಸ್ಪಷ್ಟನೆ

Published:
Updated:

ಬೆಂಗಳೂರು:  ಕಾಂಗ್ರೆಸ್ ಸೇರುವುದಾಗಿ ಹಬ್ಬಿರುವ ವದಂತಿಯನ್ನು ವಸತಿ   ಸಚಿವ ವಿ.ಸೋಮಣ್ಣ ಮಂಗಳವಾರ ಅಲ್ಲಗಳೆದಿದ್ದಾರೆ.`ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ನನ್ನ ವಿರೋಧಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಅಂತಹ ಯಾವ ಯೋಚನೆಯೂ ನನಗಿಲ್ಲ. ಬೆಂಗಳೂರಿನ ವಿಜಯನಗರ ಅಥವಾ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ. ಅದು ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ~ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry