ಕಾಗವಾಡ: ಶಾಲೆಯ ಎರಡನೇ ಮಹಡಿಯಿಂದ ಹಾರಿ ಅಶೋಕ ಶ್ರೀಪಾಲ ಕಠಾರೆ (58) ಎಂಬ ನಿವೃತ್ತ ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ಶೇಡಬಾಳದಲ್ಲಿ ಶನಿವಾರ ನಡೆದಿದೆ.

ಮೂಲತಃ ಕಾಗವಾಡದವರಾದ ಇವರು, ಶಾಲೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ‘ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನು ಮಾನಸಿಕವಾಗಿ ನೊಂದಿದ್ದೇನೆ’ ಎಂದು ಡೆತ್ ನೋಟ್ ಬರಿದಿಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.