ಶುಕ್ರವಾರ, ಏಪ್ರಿಲ್ 16, 2021

ಕಾಣೆಯಾಗಿದ್ದ ಮಾಜಿ ಆರ್.ಎಸ್.ಎಸ್. ಮುಖ್ಯಸ್ಥ ಸುದರ್ಶನ್ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಮಾಜಿ ಆರ್.ಎಸ್.ಎಸ್. ಮುಖ್ಯಸ್ಥ ಕೆ.ಆರ್. ಸುದರ್ಶನ್ ಅವರು ಕಾಣೆಯಾದ 5 ಗಂಟೆಗಳ ನಂತರ ಪತ್ತೆಯಾಗಿದ್ದು,  ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.81 ವರ್ಷದ ಸುದರ್ಶನ್ ಅವರು ತಮ್ಮ ಸಹೋದರನನ್ನು ಭೇಟಿ ಮಾಡಲು ಮೈಸೂರಿಗೆ ಬಂದಿದ್ದರು. ಇಂದು ಬೆಳಿಗ್ಗೆ 6 ಗಂಟೆಗೆ ವಾಯು ವಿಹಾರಕ್ಕೆ ಹೋದ ಅವರು 5 ಗಂಟೆಗಳು ಕಳೆದರೂ ಮನೆಗೆ ಬಾರದೇ ಹೋದುದರಿಂದ ಅವರ ಸಹೋದರರು ಪೊಲೀಸರಿಗೆ ದೂರು ನೀಡಿದ್ದರು ಎಂದು ಪೊಲೀಸ್ ಮುಖ್ಯಸ್ಥರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.