ಭಾನುವಾರ, ಮೇ 22, 2022
29 °C

ಕಾನೂನು ಕೈಪಿಡಿ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಶಾಸಕಾಂಗದ ವಿಶೇಷ ಹಕ್ಕು, ನ್ಯಾಯಾಂಗ ನಿಂದನೆ ಮತ್ತು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದ ಕಾನೂನು ಮರುಮಂಡನೆ ಕೈಪಿಡಿ ಯನ್ನು ಮುಖ್ಯ ನ್ಯಾಯಮೂರ್ತಿ ಎಸ್.ಎಚ್.ಕಪಾಡಿಯ ಮಂಗಳ ವಾರ ಬಿಡುಗಡೆ ಮಾಡಿದರು.ಕಾನೂನು ಮರುಮಂಡನೆಗೆ ಸಂಬಂಧಿಸಿದ ಸುಪ್ರೀಂಕೋರ್ಟ್ ಯೋಜನಾ ಸಮಿತಿ ಅ್ಯಕ್ಷ ಆರ್. ವಿ. ರವೀಂದ್ರನ್, ಜಿ.ಇ.ವಹ್ವತಿ ಉಪಸ್ತಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.