ಕಾಬೂಲ್‌ನಲ್ಲಿ ಮಹಿಳೆಯರ ಪ್ರತಿಭಟನೆ

ಬುಧವಾರ, ಜೂಲೈ 24, 2019
24 °C

ಕಾಬೂಲ್‌ನಲ್ಲಿ ಮಹಿಳೆಯರ ಪ್ರತಿಭಟನೆ

Published:
Updated:

ಕಾಬೂಲ್ (ಎಎಫ್‌ಪಿ): ತಾಲಿಬಾನ್ ಉಗ್ರಗಾಮಿಗಳು ವ್ಯಭಿಚಾರದ ಆಪಾದನೆ ಹೊರಿಸಿ ಮಹಿಳೆಯೊಬ್ಬರಿಗೆ ಸಾರ್ವಜನಿಕವಾಗಿ ಮರಣದಂಡನೆ ವಿಧಿಸಿದ ಹೇಯ ಕೃತ್ಯವನ್ನು ಖಂಡಿಸಿ ಆಫ್ಘಾನಿಸ್ತಾನದ ಹಲವಾರು ಮಹಿಳೆಯರು ಬುಧವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದರು.ಈ ಕೃತ್ಯದ ಬಗ್ಗೆ ಜಗತ್ತಿನಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದ್ದು, ಆಫ್ಘನ್‌ನಲ್ಲೂ ಮಹಿಳೆಯರು ಪ್ರತಿಭಟನೆ ನಡೆಸಿದರು ಮತ್ತು ಕಾಬೂಲ್‌ನಲ್ಲಿರುವ ವಿಶ್ವಸಂಸ್ಥೆಯ ಕಚೇರಿಗೆ ತೆರಳಿ ನ್ಯಾಯ ಬೇಕು ಎಂದು ಒತ್ತಾಯಿಸಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry