ಕಾಮೆಡ್-ಕೆ:ಪರೀಕ್ಷೆ ಫಲಿತಾಂಶ ಪ್ರಕಟ

7

ಕಾಮೆಡ್-ಕೆ:ಪರೀಕ್ಷೆ ಫಲಿತಾಂಶ ಪ್ರಕಟ

Published:
Updated:

ಬೆಂಗಳೂರು: ವೈದ್ಯಕೀಯ ಮತ್ತು ದಂತವೈದ್ಯಕೀಯ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಕಾಮೆಡ್-ಕೆ ಇದೇ ತಿಂಗಳ 8ರಂದು ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಶನಿವಾರ ಪ್ರಕಟಿಸಲಾಗಿದೆ.ವೈದ್ಯಕೀಯ ವಿಭಾಗದಲ್ಲಿ 6982 ಅಭ್ಯರ್ಥಿಗಳು ಹಾಗೂ ದಂತ ವೈದ್ಯಕೀಯ ವಿಭಾಗದಲ್ಲಿ 3636 ಅಭ್ಯರ್ಥಿಗಳು ಪ್ರವೇಶ ಪರೀಕ್ಷೆ ತೆಗೆದುಕೊಂಡಿದ್ದರು. ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಏಪ್ರಿಲ್‌ನಲ್ಲಿ ಮೊದಲ ಸುತ್ತಿನ ಕೌನ್ಸೆಲಿಂಗ್ ಹಾಗೂ ಮೇ ತಿಂಗಳಲ್ಲಿ ಅಂತಿಮ ಸುತ್ತಿನ ಕೌನ್ಸೆಲಿಂಗ್        ನಡೆಯಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry