ಮಂಗಳವಾರ, ಜನವರಿ 28, 2020
21 °C

ಕಾಯ್ದಿರಿಸಿದ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿಬ್ಬಂದಿಯ ಆದಾಯ ತೆರಿಗೆ ಪಾವತಿಸದ ಕಾರಣ, ಆದಾಯ ತೆರಿಗೆ ಇಲಾಖೆಯು ತನ್ನ ವಿರುದ್ಧ ದಾಖಲಿಸಿರುವ ಕ್ರಿಮಿನಲ್‌ ಮೊಕ­ದ್ದಮೆ­ಗಳನ್ನು ರದ್ದು ಮಾಡಬೇಕು ಎಂದು ಕೋರಿ ವಿಜಯ್‌ ಮಲ್ಯ ಒಡೆತನದ ಕಿಂಗ್‌ಫಿಷರ್‌ ಏರ್‌ಲೈನ್ಸ್‌ ಲಿಮಿಟೆಡ್‌ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಹೈಕೋರ್ಟ್‌ ಕಾಯ್ದಿರಿಸಿದೆ.ಕಂಪೆನಿಯು ಸಿಬ್ಬಂದಿಯ ವೇತನ­ದಿಂದ ಆದಾಯ ತೆರಿಗೆ (ಟಿಡಿಎಸ್‌) ಕಡಿತ ಮಾಡಿಕೊಂಡಿತ್ತು. ಆದರೆ ಅದನ್ನು ಇಲಾಖೆಗೆ ಪಾವತಿಸಿಲ್ಲ ಎಂದು ದೂರು ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯ ಮಲ್ಯ ಅವರಿಗೆ ಸಮನ್ಸ್‌ ಜಾರಿಗೊಳಿಸಿತ್ತು.

ಪ್ರತಿಕ್ರಿಯಿಸಿ (+)