ಗುರುವಾರ , ಮೇ 13, 2021
24 °C

ಕಾರವಾರ: ಅರಣ್ಯದಲ್ಲಿ ಹೊಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ನಗರಕ್ಕೆ ಹೊಂದಿಕೊಂಡಿರುವ ಅರಣ್ಯ ಪ್ರದೇಶದಲ್ಲಿ ಸುಮಾರು 600 ಅಡಿ ಎತ್ತರದಲ್ಲಿ ಹೊಗೆ ಕಾಣಿಸಿಕೊಂಡ ಘಟನೆ ಬುಧವಾರ ನಡೆದಿದೆ.ಮಧ್ಯಾಹ್ನ 2ರ ಸುಮಾರಿಗೆ ಕಾಣಿಸಿಕೊಂಡ ಹೊಗೆ ಸಂಜೆ 5 ಗಂಟೆಯ ವರೆಗೂ ಕಾಣಿಸುತ್ತಿತ್ತು. ಇದು ಕಾಳ್ಗಿಚ್ಚೊ ಅಥವಾ ಕಿಡಿಗೇಡಿಗಳ ಕೃತ್ಯ ಎನ್ನುವುದು ಗೊತ್ತಾಗಿಲ್ಲ. ಹೊಗೆ ಕಾಣಿಸುತ್ತಿರುವ ಕುರಿತು `ಪ್ರಜಾವಾಣಿ~ ಪ್ರತಿನಿಧಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮೊಬೈಲ್ ಸಂಪರ್ಕ ಮಾಡಿದ್ದರೂ ಅಧಿಕಾರಿಗಳು ಕರೆ ಸ್ವೀಕರಿಸಲಿಲ್ಲ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.