ಸೋಮವಾರ, ಮೇ 17, 2021
21 °C

ಕಾರ್ಯಕರ್ತರ ಶ್ರಮದಿಂದ ಅಧಿಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೀಣ್ಯ ದಾಸರಹಳ್ಳಿ: `ಪಕ್ಷದಲ್ಲಿ ಕಾರ್ಯಕರ್ತರು ನಿರಂತರವಾಗಿ ದುಡಿದಾಗ ಮಾತ್ರ ಅದು ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯ. ಪಕ್ಷಕ್ಕೆ ಕಾರ್ಯಕರ್ತರೇ ದೊಡ್ಡ ಆಸ್ತಿ~ ಎಂದು ಸಂಸದ ಡಿ.ಬಿ.ಚಂದ್ರೇಗೌಡ ಅವರು ಅಭಿಪ್ರಾಯಪಟ್ಟರು.ಬಿಜೆಪಿ ದಾಸರಹಳ್ಳಿ ಮಂಡಲ ವತಿಯಿಂದ ಹೆಸರಘಟ್ಟ ರಸ್ತೆಯ ಎಂ.ಎಸ್.ಪಾಳ್ಯದ ಲಕ್ಷ್ಮಿಪುರದಲ್ಲಿ ಹಮ್ಮಿಕೊಂಡಿದ್ದ `ಪರಿಚಯ ವರ್ಗ~ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಶಾಸಕ ಎಸ್.ಮುನಿರಾಜು ಮಾತನಾಡಿದರು. ಮೇಯರ್ ಶಾರದಮ್ಮ, ಪಾಲಿಕೆ ಸದಸ್ಯರಾದ ಚಂದ್ರಶೇಖರ್, ಗಂಗಾಧರ್, ಶಶಿ ಶಿವಕುಮಾರ್, ಪುಟ್ಟಮ್ಮ ತಮ್ಮಣ್ಣ, ಪಕ್ಷದ ನಗರ ಜಿಲ್ಲಾ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ, ಸಂಚಾಲಕ ಛಾಯಾಪತಿ, ಕ್ಷೇತ್ರದ ಅಧ್ಯಕ್ಷ ಗಂಗರಾಜು, ಪ್ರಧಾನ ಕಾರ್ಯದರ್ಶಿಗಳಾದ ಲೋಕೇಶ್, ಶ್ರೀನಿವಾಸ್, ರಂಗಸ್ವಾಮಿ  ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.