ಶನಿವಾರ, ಜೂನ್ 19, 2021
26 °C

ಕಾರ್ಯಪಾಲಕ ಎಂಜಿನಿಯರ್ ಕಚೇರಿ ಸ್ಥಳಾಂತರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿಯ  ಹೆಬ್ಬಾಳ ಮತ್ತು ಜಿ.ಸಿ.ನಗರ  ಉಪ ವಿಭಾಗದ  ಕಾರ್ಯಪಾಲಕ ಎಂಜಿನಿಯರ್ ಮತ್ತು ಸಹಾಯಕ  ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿಯನ್ನು ಸ್ಥಳಾಂತರಿಸಿ ಪ್ರಕಟಣೆ ಹೊರಡಿಸಿದೆ.ಈ ಮೊದಲು ಕ್ವೀನ್ಸ್ ರಸ್ತೆಯಲ್ಲಿದ್ದ ಮೇಲ್ಕಂಡ ಕಚೇರಿಗಳನ್ನು ಜೆ.ಸಿ.ನಗರ ಮುಖ್ಯರಸ್ಥೆಯಲ್ಲಿ ಫನ್ ವರ್ಲ್ಡ್ ಎದುರು ನಿರ್ಮಿಸಿರುವ ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳು ಮತ್ತು ಇತರ ಕೆಲಸಗಳಿಗಾಗಿ ನೂತನ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.