ಕಾಲೇಜು ಅಧ್ಯಾಪಕರ ಸಂಘದ ಚುನಾವಣೆ

7

ಕಾಲೇಜು ಅಧ್ಯಾಪಕರ ಸಂಘದ ಚುನಾವಣೆ

Published:
Updated:

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ಕಾಲೇಜು ಅಧ್ಯಾಪಕರ ಸಂಘದ ಪದಾಧಿಕಾರಿಗಳ ಸ್ಥಾನಗಳಿಗೆ ಸೋಮವಾರ ಚುನಾವಣೆ ನಡೆದಿದ್ದು, ಇದೇ 23ರಂದು ಮತ ಎಣಿಕೆ ನಡೆಯಲಿದೆ.ಕಣದಲ್ಲಿರುವ ಮೂರು ತಂಡಗಳ ನಡುವೆ ಪ್ರಬಲ ಸ್ಪರ್ಧೆ ಏರ್ಪಟ್ಟಿದ್ದು, ವಿಜಯಲಕ್ಷ್ಮಿ ಯಾರಿಗೆ ಒಲಿಯಲಿದೆ ಎಂಬ ಕುತೂಹಲ ಇದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry