ಕಾವೇರಿಗೆ: ಬ್ರಾಹ್ಮಣ ಮಹಾಸಭಾ ಬೆಂಬಲ

7

ಕಾವೇರಿಗೆ: ಬ್ರಾಹ್ಮಣ ಮಹಾಸಭಾ ಬೆಂಬಲ

Published:
Updated:

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಶುಕ್ರವಾರ ನಡೆಸುತ್ತಿರುವ ಪ್ರತಿಭಟನಾ ರ‌್ಯಾಲಿಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಂಬಲ ಸೂಚಿಸಿದೆ. ಮಹಾಸಭಾದ ಸದಸ್ಯರು ಶುಕ್ರವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಿಂದ ರ‌್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry