ಸೋಮವಾರ, ಮೇ 17, 2021
21 °C

ಕಾವೇರಿ ನೀರು ಬಿಡಲು ತಮಿಳುನಾಡು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾವೇರಿ ನೀರು ಬಿಡಲು ತಮಿಳುನಾಡು ಆಗ್ರಹ

ನವದೆಹಲಿ (ಪಿಟಿಐ): ಕಾವೇರಿ ಉಸ್ತುವಾರಿ ಸಮಿತಿಯು ಇದೇ ಮೊದಲ ಬಾರಿಗೆ ಶನಿವಾರ ಸಭೆ ಸೇರಿದ್ದು, ಸಭೆಯಲ್ಲಿ ನೀರು ಬಿಡುವಂತೆ ಕರ್ನಾಟಕವನ್ನು ತಮಿಳುನಾಡು ಆಗ್ರಹಿಸಿದೆ.ಕೇಂದ್ರ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಎಸ್.ಕೆ. ದಾಸ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಮಿಳುನಾಡು ಜೂನ್ ತಿಂಗಳ ತನ್ನ ಪಾಲಿನ ನೀರನ್ನು ಬಿಡುವಂತೆ ರಾಜ್ಯವನ್ನು ಒತ್ತಾಯಿಸಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.