ಶುಕ್ರವಾರ, ಮೇ 7, 2021
23 °C

ಕಿಡ್ನಿ ಜೋಡಣೆ ಶಸ್ತ್ರ ಚಿಕಿತ್ಸೆಗೆ ನೆರವಾಗಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾನೊಬ್ಬ ನಿವೃತ್ತ ಶಿಕ್ಷಕ. ಎಂ.ಟೆಕ್ ಮಾಡಿದ್ದ ಮಗ ಮತ್ತು ಮಗಳು ಮೂರು ವರ್ಷಗಳ ಹಿಂದೆ ಅಪಘಾತದಲ್ಲಿ ತೀರಿಕೊಂಡರು. ಈಗ ಕ್ಯಾನ್ಸರ್‌ಪೀಡಿತ ಪತ್ನಿ ಇದ್ದು, ನನಗೆ ಎರಡೂ ಕಿಡ್ನಿಗಳು ವಿಫಲವಾಗಿವೆ.ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿರುವೆ. ಒಂದು ಕಿಡ್ನಿ ಜೋಡಣೆಯ ಶಸ್ತ್ರಚಿಕಿತ್ಸೆಗೆ ವೈದ್ಯರು ಸಲಹೆ ಮಾಡಿದ್ದಾರೆ. ಈ ಚಿಕಿತ್ಸೆಗಾಗಿ 1.75 ಲಕ್ಷ ರೂಪಾಯಿಯ ಅವಶ್ಯಕತೆ ಇದೆ. ಇಷ್ಟು ಹಣ ಭರಿಸುವ ಶಕ್ತಿ ನನ್ನಲ್ಲಿಲ್ಲ.ಆದ್ದರಿಂದ ದಾನಿಗಳು ನೆರವು ನೀಡಬೇಕಾಗಿ ವಿನಂತಿ. ನನ್ನ ಹೆಸರಿನಲ್ಲಿರುವ ಖಾತೆ ನಂ. 10259, ಪ್ರಗತಿ ಗ್ರಾಮೀಣ ಬ್ಯಾಂಕ್, ಮುಳಬಾಗಿಲು ಇಲ್ಲಿಗೆ ದಾನಿಗಳು ನಗದನ್ನು ಜಮಾ ಮಾಡಬಹುದು. ಮೊ: 9035744945.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.