ಶುಕ್ರವಾರ, ಜೂನ್ 25, 2021
30 °C

ಕುಡಿಯುವ ನೀರಿನ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಸಮೀಪದ ನಲ್ಲೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಬುಧವಾರ  ನೀರು ಮತ್ತು ನೈರ್ಮಲ್ಯ ಯೋಜನೆಯ ಸಂಚಾಲಕ ಎಂ. ಮುಕುಂದ್ ಗ್ರಾಮದಲ್ಲಿ ಕೊರೆಯಿಸಿರುವ ಕೊಳವೆ ಬಾವಿಯ ಕುಡಿಯುವ ನೀರಿನ ಪರೀಕ್ಷೆ ನಡೆಸಿ ನೀರು ಕುಡಿಯಲು ಯೋಗ್ಯವಿರುವುದಾಗಿ ತಿಳಿಸಿದರು.ಪಂಚಾಯಿತಿ ಕಾರ್ಯದರ್ಶಿ ಹಾಗೂ ವಾಟರ್‌ಮನ್‌ಗಳಿಗೆ ನೀರಿನ  ನೈರ್ಮಲ್ಯದ ಬಗ್ಗೆ ತಿಳಿವಳಿಕೆ ನೀಡಿದರು.

ಗ್ರಾಮ.ಪಂ. ಕಾರ್ಯದರ್ಶಿ ರಾಮಕೃಷ್ಣಪ್ಪ ಮಾತನಾಡಿ, ಸಾವಿರ ಅಡಿ ಆಳ ಹೋದರೂ ನೀರು ಸಿಗುತ್ತಿಲ್ಲ.ಅದಕ್ಕಿಂತ ತಳಮಟ್ಟದಲ್ಲಿ ನೀರು ಸಿಕ್ಕಿದರೆ ಅದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅದಕ್ಕಾಗಿ ನೀರಿನ ಪರೀಕ್ಷೆ ಅಗತ್ಯ ಎಂದು ಹೇಳಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.