ಕುಡುಕ ತಂದೆ ವಿರುದ್ಧ ಮಗಳ ದೂರು
ಕೆವಾಡಿಯಾ (ಗುಜರಾತ್) (ಪಿಟಿಐ): ಬುಟಕಟ್ಟು ಜನಾಂಗದ 12 ವರ್ಷದ ಬಾಲಕಿಯೊಬ್ಬಳು ಮದ್ಯವ್ಯಸನಿಯಾದ ತನ್ನ ತಂದೆಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಏಳನೇ ತರಗತಿಯಲ್ಲಿ ಓದುತ್ತಿರುವ ಸೋಭನಾ, ತಂದೆ ಕುಡಿದ ಅಮಲಿನಲ್ಲಿ ಮನೆಯಲ್ಲಿ ಗಲಾಟೆ ಮಾಡುವುದರಿಂದ ತನ್ನ ಓದಿಗೆ ತೊಂದರೆ ಆಗುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.ಈ ಮೇರೆಗೆ ಆಕೆಯ ತಂದೆ ಚಂದು ತದ್ವಿಯನ್ನು ಬಂಧಿಸಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.