ಬುಧವಾರ, ಮೇ 12, 2021
24 °C

ಕುದುರೆ ಏರಿ ಶಾಲೆಗೆ ಬಂದ ವಿದ್ಯಾರ್ಥಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುದುರೆ ಏರಿ ಶಾಲೆಗೆ ಬಂದ ವಿದ್ಯಾರ್ಥಿ

ಮಳವಳ್ಳಿ: ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ಸೈಕಲ್, ಬೈಕ್, ಕಾರುಗಳಲ್ಲಿ  ಬಂದರೆ ತಾಲ್ಲೂಕಿನ ಬೆಳಕವಾಡಿಯಲ್ಲಿ  ಹತ್ತನೆ ತರಗತಿ ವಿದ್ಯಾರ್ಥಿ ಯಾಸಿನ್ ಪಾಷ್ ಕುದುರೆ ಸವಾರಿ ಮಾಡಿಕೊಂಡು ಬಂದಿದ್ದು ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಗಮನ ಸೆಳೆಯಿತು.ಇಲ್ಲಿಂದ ಆರು ಕಿ.ಮೀ ದೂರದಲ್ಲಿರುವ ಹ್ಯಾಂಡ್‌ಪೋಸ್ಟ್ ನಿವಾಸಿ ಉಬೇದುಲ್ಲಾ ಅವರ ಪುತ್ರ ಯಾಸಿನ್ ಪಾಷ್  ಪ್ರತಿದಿನ ಬಸ್‌ನಲ್ಲಿ ಬರುತ್ತಿದ್ದ, ಆದರೆ ಶುಕ್ರವಾರ ಶಾಲೆಗೆ ಕುದುರೆ ಮೂಲಕ ಬಂದಿದ್ದು ಗ್ರಾಮಸ್ಥರ ಹಾಗೂ ವಿದ್ಯಾರ್ಥಿಗಳ ಗಮನ ಸೆಳೆಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.